Log In
BREAKING NEWS >
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ; ಮುಖ್ಯ ಆರೋಪಿ ನವೀನ್ ಸೇರಿದಂತೆ 110 ಮಂದಿ ಬಂಧನ...

ಉಡುಪಿ ಶ್ರೀಕೃಷ್ಣ ದೇವರಿಗೆ “ಅನಂತಾಸನ” ಅಲಂಕಾರ…

ಶ್ರೀ ಕೃಷ್ಣ ಮಠದಲ್ಲಿ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು ಶ್ರೀ ಕೃಷ್ಣ ದೇವರಿಗೆ ನಾಗರ ಪ೦ಚಮಿಯ ಪ್ರಯುಕ್ತವಾಗಿ ಶನಿವಾರದ೦ದು”ಅನಂತಾಸನ” ಅಲಂಕಾರ ಮಾಡಿದರು. ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

No Comments

Leave A Comment