Log In
BREAKING NEWS >
ಪ೦ಚ ಸ್ವಾಮೀಜಿಯವರ ದಿವ್ಯ ಹಸ್ತದಿ೦ದ ದೀಪ ಪ್ರಜ್ವಲನೆಯೊ೦ದಿಗೆ ಮುಷ್ಠಿ ಎಳ್ಳು ಸಮರ್ಪಣೆಯೊ೦ದಿಗೆ ಶ್ರೀಕೃಷ್ಣನದರ್ಶನಕ್ಕೆ ಚಾಲನೆ...ಡ್ರಗ್ಸ್ ದ೦ಧೆ ಪ್ರಕರಣ:ಇಬ್ಬರು ನಟಿಮಣಿಯರಿಗಿಲ್ಲ ಜಾಮೀನು ಭಾಗ್ಯ-ಸೆ.30ಕ್ಕೆ ಮತ್ತೆ ವಿಚಾರಣೆ

ಶ್ರಾವಣ ಶನಿವಾರ ಉಡುಪಿ ಶ್ರೀಕೃಷ್ಣನಿಗೆ”ವೆಂಕಟರಮಣ”ದೇವರ ವಿಶೇಷ ಅಲಂಕಾರ…

ಶ್ರೀ ಕೃಷ್ಣ ಮಠದಲ್ಲಿ, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು ಶ್ರೀ ಕೃಷ್ಣ ದೇವರಿಗೆ ಶ್ರಾವಣ ಶನಿವಾರದ ಪ್ರಯುಕ್ತ “ವೆಂಕಟರಮಣ”ದೇವರ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

No Comments

Leave A Comment