Log In
BREAKING NEWS >
ಉಡುಪಿ ನೂತನ ಡಿವೈಎಸ್ಪಿಯಾಗಿ ಸುಧಾಕರ್ ನಾಯಕ್ ಅಧಿಕಾರ ಸ್ವೀಕಾರ.....ಕೇಂದ್ರ ಬಜೆಟ್: ಜನವರಿ 30 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಮಂತ್ರಿ ನರೇಂದ್ರ ಮೋದಿ....

ಚಾ೦ದ್ರಾ ಶ್ರೀಕೃಷ್ಣ ಜನ್ಮಾಷ್ಟಮಿ- ಶ್ರೀ ಕೃಷ್ಣ ದೇವರಿಗೆ “ಗೋಪಾಲಕೃಷ್ಣ” ಅಲಂಕಾರ…

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು ಶ್ರೀ ಕೃಷ್ಣ ದೇವರಿಗೆ “ಗೋಪಾಲಕೃಷ್ಣ” ಅಲಂಕಾರ ಮಾಡಿದರು. ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

No Comments

Leave A Comment