Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಶ್ರೀಕೃಷ್ಣ ಜನ್ಮಾಷ್ಟಮಿ:ಪರ್ಯಾಯ ಹಾಗೂ ವಿವಿಧ ಮಠಾಧೀಶರಿ೦ದ ಅರ್ಘ್ಯಪ್ರಧಾನ

ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು ರಾತ್ರಿ ಕೃಷ್ಣ ದೇವರಿಗೆ ತುಳಸಿ ಅರ್ಚನೆ, ಮಹಾಪೂಜೆಯನ್ನು ನೆರವೇರಿಸಿ ನಂತರ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಗರ್ಭಗುಡಿಯೊಳಗೆ ಕೃಷ್ಣ ದೇವರಿಗೆ ಅರ್ಘ್ಯ ನೀಡಿ ಚಂದ್ರೋದಯ ಸಮಯದಲ್ಲಿ(12 .16) ತುಳಸೀಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ನೀಡಿದರು.
ನಂತರ ಭಕ್ತಾದಿಗಳಿಂದ ಅರ್ಘ್ಯಪ್ರಧಾನ ನಡೆಯಿತು.

No Comments

Leave A Comment