Log In
BREAKING NEWS >
ಘರ್ಷಣೆ, ಹಿಂಸಾಚಾರಕ್ಕೆ ತಿರುಗಿದ ಟ್ರ್ಯಾಕ್ಟರ್ ಪರೇಡ್: ಪೊಲೀಸರಿಂದ ಅಶ್ರುವಾಯು, ಲಾಠಿಚಾರ್ಜ್ ಪ್ರಯೋಗ, ದೆಹಲಿಯಲ್ಲಿ ಪರಿಸ್ಥಿತಿ ಉದ್ವಿಗ್ನ ...

ಶ್ರೀ ಕೃಷ್ಣ ಜನ್ಮಾಷ್ಟಮಿಯ ವಿಟ್ಲಪಿಂಡಿಯ ಪ್ರಯುಕ್ತ ಶ್ರೀ ಕೃಷ್ಣ ದೇವರಿಗೆ “ಯಶೋದೆ ಕೃಷ್ಣ” ಅಲಂಕಾರ

ಶ್ರೀ ಕೃಷ್ಣ ಮಠದಲ್ಲಿ ಇ೦ದು ಶ್ರೀ ಕೃಷ್ಣ ಜನ್ಮಾಷ್ಟಮಿಯ ವಿಟ್ಲಪಿಂಡಿಯ ಪ್ರಯುಕ್ತ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು ಶ್ರೀ ಕೃಷ್ಣ ದೇವರಿಗೆ “ಯಶೋದೆ ಕೃಷ್ಣ” ಅಲಂಕಾರ ಮಾಡಿದರು. ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

No Comments

Leave A Comment