Log In
BREAKING NEWS >
ಉಡುಪಿ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ಗ್ರಾಮೀಣ ಉತ್ಪನ್ನಗಳ ಮೇಳಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ....ಪರ್ಯಾಯ ಪ೦ಚಶತಮಾನೋತ್ಸವಕ್ಕೆ ಅದ್ದೂರಿಯ ಚಾಲನೆ-ಗಣ್ಯರಿಗೆ ಸನ್ಮಾನ..ದಿನಕ್ಕೊ೦ದು ಭಾಗವತಾಮೃತ ಬಿ೦ದುಗಳು-ರಾಮಸ೦ದೇಶ ಪ್ರಸ್ತಕ ಅನಾವರಣ... ಜ 18ಕ್ಕೆ ಮುಖ್ಯಮ೦ತ್ರಿಗಳಿ೦ದ "ವಿಶ್ವಪಥ" ನೂತನ ದರ್ಶನ ದಾರಿಯ ಉದ್ಘಾಟನೆ

ಬೆಳ್ತಂಗಡಿ: ಭೀಕರ ಅಪಘಾತ – ಸ್ಕೂಟಿ ಚಾಲಕ ದಾರುಣ ಸಾವು

ಬೆಳ್ತಂಗಡಿ:ಲಾರಿ ಮತ್ತು ಸ್ಕೂಟಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟಿ ಚಾಲಕ ಸಾವನ್ನಪ್ಪಿದ ಘಟನೆ ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ.

ಮೃತ ಸ್ಕೂಟಿ ಚಾಲಕನನ್ನು ಗರ್ಡಾಡಿ ನಿವಾಸಿ ಗಿರೀಶ್‌ ಮೂಲ್ಯ ಎಂದು ಗುರುತಿಸಲಾಗಿದೆ.

ಲಾರಿಯು ಅಳದಂಗಡಿ ಕಡೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಸ್ಕೂಟಿ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಸ್ಕೂಟಿ ಚಾಲಕ ಲಾರಿಯ ಅಡಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

No Comments

Leave A Comment