Log In
BREAKING NEWS >
ಉಡುಪಿಯ ಮತ್ತೊ೦ದು ಕನ್ನಡ ವೆಬ್ ಸೈಟ್ ಸುದ್ದಿಕಿರಣ.ಕಾ೦ ಸೋಮವಾರ(ಇ೦ದು) ಲೋಕಾರ್ಪಣೆ .... ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ಉಡುಪಿ: ಶಾರ್ಟ್ ಸರ್ಕ್ಯೂಟ್ – 2 ಅಂಗಡಿಗಳಿಗೆ ಅಪಾರ ಹಾನಿ

ಉಡುಪಿ: ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಎರಡು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ.ನಷ್ಟಕ್ಕೆ ಒಳಗಾದ ಅ೦ಗಡಿಯನ್ನು ಶ್ರೀಮಲ್ಲಿಕಾರ್ಜುನ ಸ್ಟೋರ್ಸ್ ಎ೦ದು ಗುರುತಿಸಲಾಗಿದೆ.

ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬುಧವಾರ(ಇಂದು) ಮುಂಜಾನೆ ಈ ಅವಘಡ ಉಂಟಾಗಿದೆ ಎಂದು ಹೇಳಲಾಗಿದ್ದು 2 ಅಂಗಡಿ ಸಂಪೂರ್ಣ ಸುಟ್ಟುಹೋಗಿವೆ.

ಈ ಅಗ್ನಿ ಅನಾಹುತದಿಂದಾಗಿ ಎರಡು ಲಕ್ಷಕ್ಕೂ ಅಧಿಕ ಹಾನಿ ಉಂಟಾಗಿದೆ ಎನ್ಮಲಾಗಿದೆ.

ಸ್ಥಳಕ್ಕೆ ನಗರ ಸಭಾ ಸದಸ್ಯರಾದ ಟಿ ಜಿ ಹೆಗಡೆ , ನಗರ ಸಭೆಯ ಅಧಿಕಾರಿಗಳು ಭೇಟಿ ನೀಡಿ ದ್ದಾರೆ.

No Comments

Leave A Comment