Log In
BREAKING NEWS >
ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ಯುವಕನ ಕೊಚ್ಚಿಕೊಲೆ....ಗುಜರಾತ್​ನ ONGC ಘಟಕದಲ್ಲಿ ಬೆಂಕಿ ಅವಘಡ; ಬೆಳ್ಳಂಬೆಳಗ್ಗೆ ಭಾರೀ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ....

ಲಾರಿಗಳ ಮುಖಾಮುಖಿ ಢಿಕ್ಕಿ ಒರ್ವ ಸಾವು: ಲಾರಿಗಳು ನಜ್ಜುಗಜ್ಜು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಗ್ರಾಮಾಂತರ‌ ಪೋಲಿಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ‌ಹೆದ್ದಾರಿ7 ರ  ದೇವಸ್ಥಾನ ಹೊಸಹಳ್ಳಿ ಗೇಟ್ ಬಳಿ ಎರಡು ಲಾರಿಗಳು  ಮುಖಾಮುಖಿ ಢಿಕ್ಕಿ ಹೊಡೆದುಕೊಂಡ ಪರಿಣಾಮ ಒಬ್ಬ‌ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡಿರುವ‌ ಘಟನೆ ಗುರುವಾರ ಬೆಳಿಗ್ಗೆ ‌ನಡೆದಿದೆ.

ದುರ್ಘಟನೆಯಲ್ಲಿ ಮೃತಪಟ್ಟವನ ಶವವನ್ನು ಕ್ರೇನ್‌ ಮೂಲಕ ಹೊರ‌ ತೆಗೆಯಲಾಗಿದೆ.

ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ  ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ‌ ಸೇರಿಸಿದ್ದಾರೆ ಎಂದು ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

No Comments

Leave A Comment