Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಮತ್ತೇರಿಸುತ್ತೆ ಆರ್‌ಸಿಬಿ ಆಟಗಾರ ಚಹಾಲ್ ಭಾವಿ ಪತ್ನಿ ಧನಶ್ರೀ ಅದ್ಭುತ ಡ್ಯಾನ್ಸ್, ವಿಡಿಯೋ ವೈರಲ್!

ಮುಂಬೈ: ಟೀಂ ಇಂಡಿಯಾದ ಯುವ ಸ್ಪಿನ್ನರ್ ಮತ್ತು ಆರ್‌ಸಿಬಿ ಆಟಗಾರ ಯಜುವೇಂದ್ರ ಚಹಾಲ್ ಅವರು ಧನಶ್ರೀ ವರ್ಮಾ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಾಕ್ಟರ್ ಮತ್ತು ಯುಟ್ಯೂಬರ್ ಧನಶ್ರೀ ವರ್ಮಾ ಅವರ ಕೆಲ ವಿಡಿಯೋಗಳು ವೈರಲ್ ಆಗಿವೆ.

ಯುಟ್ಯೂಬ್ ನಲ್ಲಿ ಡ್ಯಾನ್ಸ್ ಮಾಡುವುದನ್ನು ಹೇಳಿಕೊಡುತ್ತಿರುವ ಧನಶ್ರೀ ವರ್ಮಾ ಅವರ ವಿಡಿಯೋಗಳು ಇದೀಗ ವೈರಲ್ ಆಗಿದೆ. ಧನಶ್ರೀ ಅವರು ಇನ್ ಸ್ಟಾಗ್ರಾಂನಲ್ಲಿ 1.3 ದಶಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ.

ಆಗಸ್ಟ್ 8ರಂದು ಯಜುವೇಂದ್ರ ಚಹಾಲ್ ಹಾಗೂ ಧನಶ್ರೀ ವರ್ಮಾ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ಈ ನಿಶ್ಚಿತಾರ್ಥದ ವಿಚಾರವನ್ನು ಯಜುವೇಂದ್ರ ಚಹಾಲ್ ಅವರು ಇನ್ ಸ್ಟಾಗ್ರಾಂನಲ್ಲಿ ಘೋಷಿಸಿದ್ದರು.

No Comments

Leave A Comment