Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಬೈಂದೂರು : ಪ್ರಿಯದರ್ಶಿನಿ ಕಮಲೇಶ್ ಬೆಸ್ಕೂರು ಅಧಿಕಾರೇತರ ಸದಸ್ಯರಾಗಿ ಆಯ್ಕೆ

ಬೈಂದೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷರಾಗಿರುವ ಕರ್ನಾಟಕ ಸರಕಾರದ ಯೋಜನಾ ಆಯೋಗ ಮಂಡಳಿಗೆ ಬೈಂದೂರು ತಾಲೂಕಿನ ಪ್ರಿಯದರ್ಶಿನಿ ಕಮಲೇಶ್ ಬೆಸ್ಕೂರು ಅಧಿಕಾರೇತರ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಇವರು ಕಳೆದ ಸಾಲಿನ ಬಿಜೆಪಿ ಮಹಿಳಾ ಮೋರ್ಚಾದ ಬೈಂದೂರು ಅಧ್ಯಕ್ಷರಾಗಿ, ಪ್ರಸ್ತುತ ಜೇಸಿಐ ಬೈಂದೂರು ಸಿಟಿಯ ಅಧ್ಯಕ್ಷರಾಗಿ ಹಾಗೂ ಬೈಂದೂರು ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಬಿಜೆಪಿಯ ಸಕ್ರೀಯ ಕಾರ್ಯಕರ್ತೆಯಾಗಿರುವ ಪ್ರಿಯದರ್ಶಿನಿ ಪಕ್ಷ ಸಂಘಟನೆಗಾಗಿ ಕೆಲಸ ಮಾಡುತ್ತಿದ್ದಾರೆ

No Comments

Leave A Comment