Log In
BREAKING NEWS >
ಉಡುಪಿಯ ಮತ್ತೊ೦ದು ಕನ್ನಡ ವೆಬ್ ಸೈಟ್ ಸುದ್ದಿಕಿರಣ.ಕಾ೦ ಸೋಮವಾರ(ಇ೦ದು) ಲೋಕಾರ್ಪಣೆ .... ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ಶಿರೂರು ಸಮುದ್ರ ತೀರಕ್ಕೆ ತೇಲಿ ಬಂತು ಕ್ಷಿಪಣಿ ಮಾದರಿಯ ವಸ್ತು!

ಬೈಂದೂರು: ಇಲ್ಲಿ ಶಿರೂರು ಕರಾವಳಿ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ವಸ್ತುವೊಂದು ಮಂಗಳವಾರ ಮುಂಜಾನೆ ತೇಲಿ ಬಂದಿದೆ.

ಸುಮಾರು 10ರಿಂದ 15 ಅಡಿ ಉದ್ದದ ಕೆಂಪು ಬಣ್ಣದ ವಸ್ತು ಇದಾಗಿದ್ದು, ಕಬ್ಬಿಣದಿಂದ ತಯಾರಿಸಲಾಗಿದೆ. ಸ್ಥಳೀಯರಿಗೆ ಈ ಕ್ಷಿಪಣಿ ಮಾದರಿಯ ವಸ್ತು ಕುತೂಹಲಕ್ಕೆ ಕಾರಣವಾಗಿದೆ.

ಕರಾವಳಿ ಮೀಸಲು ಪಡೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸುತ್ತಿದ್ದಾರೆ.

No Comments

Leave A Comment