Log In
BREAKING NEWS >
ಮಾ.5ರ೦ದು ಬೆಳಿಗ್ಗೆ 8ಗ೦ಟೆಗೆ ಪಣಿಯಾಡಿ ಶ್ರೀಅನ೦ತಪದ್ಮನಾಭ ದೇವಳದ ಗರ್ಭಗುಡಿಯ ಮಹಾದ್ವಾರದ ಹೊಸ್ತಿಲು ಸ್ಥಾಪನೆ ಕಾರ್ಯಕ್ರಮ ಜರಗಲಿದೆ....

ಚಿಕ್ಕಬಳ್ಳಾಪುರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರಪ್ರದೇಶದ ಇಬ್ಬರ ಬಂಧನ

ಚಿಕ್ಕಬಳ್ಳಾಪುರ: ಜಿಲ್ಲೆಯ ಮಸ್ತೇನಹಳ್ಳಿಯಲ್ಲಿ  ಅಕ್ರಮವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರಪ್ರದೇಶದ ಮೂಲದ ಇಬ್ಬರನ್ನು ಬಂಧಿಸಿದ ಪೊಲೀಸರು ಸುಮಾರು 3 ಲಕ್ಷ ಮೌಲ್ಯದ ಏಳು ಕೆ.ಜಿ. 400 ಗ್ರಾಂ. ಗಾಂಜಾ ವಶ ಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಆಂದ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪೀಲೇರ್ ಗ್ರಾಮದ ವಿ. ಹರಿ ಹಾಗೂ ಪಾಲಮಂಡಲಮ್ ಗ್ರಾಮದ ವಿನೋದ್‍ಕುಮಾರ್ ಎಂದು ಗುರುತಿಸಲಾಗಿದೆ.

ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

No Comments

Leave A Comment