Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಹಿರಿಯಡ್ಕದಲ್ಲಿ ಹಾಡುಹಗಲೇ ರೌಡಿ ಶೀಟರ್ ವ್ಯಕ್ತಿಯ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ

ಉಡುಪಿ: ಸಮೀಪದ ಹಿರಿಯಡ್ಕದಲ್ಲಿ ಹಾಡುಹಗಲೇ ನಡುರಸ್ತೆಯಲ್ಲಿ ಯುವಕನೋರ್ವನನ್ನು ಗುರುವಾರದ೦ದು ಮಾರಕಾಸ್ತ್ರಗಳಿಂದ ಮ೦ಗಳೂರು ಮೂಲದ ತ೦ಡವೊ೦ದು ಬರ್ಬರವಾಗಿ ಕೊಚ್ಚಿ ಕೊಲೆಗೈದು ಪರಾಗಿಯಾದ ಘಟನೆ ನಡೆದಿದೆ.

ಕೊಲೆಯಾದ ಯುವಕನನ್ನು ಪಡುಬಿದ್ರಿ ಇನ್ನಾದ ರೌಡಿ ಶೀಟರ್ ಕಿಶನ್ ಹೆಗ್ಡೆ (42)ಎಂದು ತಿಳಿದು ಬಂದಿದೆ. ಈತ ರಿಯಲ್ ಎಸ್ಟೇಟ್ ಉದ್ಯಮವನ್ನು ನಡೆಸುತ್ತಿದ್ದ ಈತನ ಮೇಲೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣಗಳಿವೆ.

ಎರಡು ಕಾರುಗಳಲ್ಲಿ ಹಿಂಬಾಲಿಸಿಕೊಂಡು ಬಂದ ತಂಡವೊಂದು ಕಿಶನ್ ಹೆಗ್ಡೆಯನ್ನು ಅಡ್ಡಗಟ್ಟಿ ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಹಿ೦ದೆ ಪಡುಬಿದ್ರಿಯಲ್ಲಿ ಈತನ ವ್ಯಕ್ತಿಯೊಬ್ಬರ ಕೊಲೆಪ್ರಕರಣದಲ್ಲಿ ಭಾಗಿಯಾಗಿದ್ದ ಕಾರಣಕ್ಕಾಗಿ ಈತನನ್ನು ಇ೦ದು ಕೊಲೆಗೈಯಲಾಗಿದೆ ಎ೦ದು ವರದಿಯಾಗಿದೆ. ನವೀನ್ ಡಿಸಿಲ್ವಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯೆನ್ನಲಾಗಿದೆ.

ಸ್ಥಳಕ್ಕೆ ಹಿರಿಯಡ್ಕ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

No Comments

Leave A Comment