Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವ ಸ೦ಪನ್ನದತ್ತ-ಸಪ್ತಾಹ ಮಹೋತ್ಸವಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗಕ್ಕೆ ಸಹಕಾರ ನೀಡಿದ ದೇವಸ್ಥಾನ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವ ಸಮಿತಿ ಮತ್ತು ದೇವಸ್ಥಾನ ಸಿಬ್ಬ೦ಧಿವರ್ಗದವರಿಗೆ, ಅರ್ಚಕವೃ೦ದಕ್ಕೂ.ಸ್ವಯ೦ಸೇವಕ ಬಳಗಕ್ಕೆ,ಜಿ ಎಸ್ ಬಿ ಯುವಕ ಮ೦ಡಳಿಗೆ ಮತ್ತು ಜಾಹೀರಾತನ್ನು ನೀಡಿದ ಎಲ್ಲಾ ಜಾಹೀರಾತುದಾರರಿಗೆ ಸಮಾಜ ಬಾ೦ಧವರಿಗೆ ನಮ್ಮ ಧನ್ಯವಾದಗಳು ಮು೦ದೆಯು ದೇವಸ್ಥಾನದ ಎಲ್ಲಾ ಕಾರ್ಯಕ್ರಮಕ್ಕೆ ನಾವು ನಿಮ್ಮ ಸಹಕಾರವನ್ನು ಈ ಸ೦ದರ್ಭದಲ್ಲಿ ನಿರೀಕ್ಷಿಸುತ್ತೇವೆ.

ಹಾಡುಹಗಲೇ ರೌಡಿಶೀಟರ್ ತುಳು ಚಲನ ಚಿತ್ರ ನಟ ಸುರೇಂದ್ರ ಬಂಟ್ವಾಳ್‌ನ ಬರ್ಬರ ಹತ್ಯೆ

ಬಂಟ್ವಾಳ: ಬುಧವಾರ ಹಾಡುಹಗಲೇ ರೌಡಿಶೀಟರ್ ಸುರೇಂದ್ರ ಬಂಟ್ವಾಳ್‌ನ ಹತ್ಯೆ ನಡೆದಿದೆ ಎಂದು ತಿಳಿದು ಬಂದಿದೆ.

ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ವಸ್ತಿ ಕಟ್ಟದಲ್ಲಿ ಹಾಡುಹಾಗಲೇ ರೌಡಿಶೀಟರ್ ಸುರೇಂದ್ರ ಬಂಟ್ವಾಳ್‌ನ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಪ್ರಸ್ತುತ ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.

2018 ರಲ್ಲಿ ಬಡ್ಡಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕತ್ತಿಯಿಂದ ಹಲ್ಲೆ ಮಾಡಿದ ಆರೋಪದ ಮೇಲೆ ಸುರೇಂದ್ರ ಸುದ್ದಿಯಲ್ಲಿದ್ದರು. ಈ ಹಿಂದೆ ಬಲಪಂಥೀಯ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಸುರೇಂದ್ರ ಬಂಟ್ವಾಲ್ ರೌಡಿಶೀಟರ್‌ ಆಗಿದ್ದು ಬಳಿಕ ಕಾಂಗ್ರೆಸ್ ಸೇರಿದ್ದರು. ಅವರು ಚಾಲಿಪೋಲಿಲು ತುಳು ಸಿನಿಮಾದಲ್ಲಿ ನಟಿಸಿದ್ದರು.

No Comments

Leave A Comment