Log In
BREAKING NEWS >
ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ ...

ಉಡುಪಿ ಶ್ರೀ ಕೃಷ್ಣ ದೇವರಿಗೆ “ಗಜಲಕ್ಷ್ಮೀ” ಅಲಂಕಾರ…

ಉಡುಪಿ ಶ್ರೀ ಕೃಷ್ಣಮಠದಲ್ಲಿ ಶರನ್ನವರಾತ್ರಿಯ ಪರ್ವದಿನದಲ್ಲಿ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು ಶ್ರೀ ಕೃಷ್ಣ ದೇವರಿಗೆ “ಗಜಲಕ್ಷ್ಮೀ” ಅಲಂಕಾರ ಮಾಡಿದರು.
ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

No Comments

Leave A Comment