Log In
BREAKING NEWS >
ಅಷ್ಟಯತಿಗಳ ಉಪಸ್ಥಿತಿಯಲ್ಲಿ ವಿಜೃ೦ಭಣೆಯಲ್ಲಿಉಡುಪಿ ಶ್ರೀಕೃಷ್ಣಮಠದಲ್ಲಿ ಚೂರ್ಣೋತ್ಸವ(ಹಗಲೋತ್ಸವ)........16ರಿ೦ದ 23ರವರೆಗೆ ಪರ್ಯಾಯದ ಪಂಚಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ- ಜ 18ಕ್ಕೆ ಮುಖ್ಯಮ೦ತ್ರಿಗಳಿ೦ದ "ವಿಶ್ವಪಥ" ನೂತನ ದರ್ಶನ ದಾರಿಯ ಉದ್ಘಾಟನೆ

ಉಡುಪಿ ನಗರಸಭೆ ಅಧ್ಯಕ್ಷರಾಗಿ ಸುಮಿತ್ರಾ ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಿ ‌ಮಂಜುನಾಥ್ ಕೊಳ ಆಯ್ಕೆ

ಉಡುಪಿ : ಉಡುಪಿ ನಗರದ ಶಾಸಕ ಕೆ ರಘುಪತಿ ಭಟ್ ರವರ ನೇತೃತ್ವದಲ್ಲಿ ಹಾಗು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಉಪಸ್ಥಿತಿಯಲ್ಲಿ ನಡೆದ ಪಕ್ಷದ ವರಿಷ್ಠರ ಸಮಿತಿ ಸಭೆಯಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷರಾಗಿ ಪರ್ಕಳ ವಾರ್ಡ್ ನ ಮೂರು ಬಾರಿ ವಿಜೇತೆ ನಗರಸಭಾ ಸದಸ್ಯೆ ಸುಮಿತ್ರಾ ಆರ್ ನಾಯಕ್ ಹಾಗು ಉಪಾಧ್ಯಕ್ಷರಾಗಿ ಮಲ್ಪೆ ಕೊಳ ವಾರ್ಡ್ ನ ನಗರಸಭಾ ಸದಸ್ಯೆ ಲಕ್ಷ್ಮಿ ಮಂಜುನಾಥ್ ಕೊಳ ರವರನ್ನು ಪಕ್ಷವು ಅದಿಕೃತವಾಗಿ ಘೋಷಣೆ ಮಾಡಿದೆ

.ಮಹೇಶ್ ಠಾಕೂರ್ ಉಡುಪಿ ನಗರ ಬಿಜೆಪಿ ಅಧ್ಯಕ್ಷರು ತಿಸಿದ್ದಾರೆ.

No Comments

Leave A Comment