Log In
BREAKING NEWS >
ಶ್ರೀಕೃಷ್ಣಮಠದ ಮುಖ್ಯದ್ವಾರದಲ್ಲಿ ಕನ್ನಡ ನಾಮಫಲಕ ಅಳವಡಿಕೆ-ಗದ್ದಲವೆಬ್ಬಿಸಿದ ಪೆರ೦ಪಳ್ಳಿಗೆ ತೀವ್ರ ಮುಖಭ೦ಗ........ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಉಡುಪಿ ಶ್ರೀ ಕೃಷ್ಣ ಮಠದಲ್ಲಿ “ಗೋ ಪೂಜೆ”

ಉಡುಪಿ:ಶ್ರೀ ಕೃಷ್ಣ ಮಠದಲ್ಲಿ ಕನಕನ ಕಿಂಡಿಯ ಎದುರುಗಡೆ ದೀಪಾವಳಿಯ ಬಲಿ ಪಾಡ್ಯದಂದು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಗೋಗ್ರಾಸ ನೀಡಿ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು “ಗೋ ಪೂಜೆ”ಯನ್ನು ನಡೆಸಿದರು.

ಬಳಿಕ ರಥ ಬೀದಿಯಲ್ಲಿ ಬಿರುದು ಬಾವಲಿ ವಾದ್ಯ ಮೇಳಗಳೊಂದಿಗೆ ಗೋವುಗಳ ಮೆರವಣಿಗೆ ನಡೆಯಿತು.

No Comments

Leave A Comment