Log In
BREAKING NEWS >
ಶ್ರೀಕೃಷ್ಣಮಠದ ಮುಖ್ಯದ್ವಾರದಲ್ಲಿ ಕನ್ನಡ ನಾಮಫಲಕ ಅಳವಡಿಕೆ-ಗದ್ದಲವೆಬ್ಬಿಸಿದ ಪೆರ೦ಪಳ್ಳಿಗೆ ತೀವ್ರ ಮುಖಭ೦ಗ........ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಶ್ರೀಕೃಷ್ಣನ ಉತ್ಸವಕ್ಕಾಗಿ ಬ್ರಹ್ಮರಥ ನಿರ್ಮಾಣಕ್ಕೆ ಸಿದ್ದತೆ

ಶ್ರೀಕೃಷ್ಣ ಮಠದಲ್ಲಿ ಮಕರ ಸಂಕ್ರಾಂತಿಯಂದು ಶ್ರೀಕೃಷ್ಣನ ಉತ್ಸವಕ್ಕಾಗಿ ಬ್ರಹ್ಮರಥವನ್ನು ತಯಾರುಗೊಳಿಸುವದಕ್ಕಾಗಿ ದೇವರ ಪ್ರಾರ್ಥನೆ ನಡೆಸಿ ಸಂಪ್ರದಾಯದಂತೆ ರಥದ ಜಿಡ್ಡೆಯನ್ನು ರಥಬೀದಿಯಲ್ಲಿ ಹೊರತಂದಿರಿಸಿಲಾಯಿತು.

ಈ ಸಂದರ್ಭದಲ್ಲಿ ಮಠದ ದಿವಾನರಾದ ಲಕ್ಷ್ಮೀನಾರಾಯಣ ಮುಚ್ಚಿಂತಾಯರು,ವ್ಯವಸ್ಥಾಪಕರಾದ ಗೋವಿಂದರಾಜ್,ಪ್ರದೀಪ್ ರಾವ್, ಕಡೆಕಾರ್ ಶ್ರೀಶ ಭಟ್ ಮೊದಲಾದವರು ಈ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

No Comments

Leave A Comment