Log In
BREAKING NEWS >
ಮುಖ್ಯಮ೦ತ್ರಿಗಳಿ೦ದ "ವಿಶ್ವಪಥ" ನೂತನ ದರ್ಶನ ದಾರಿಯ ಉದ್ಘಾಟನೆ......ಪರ್ಯಾಯ ಪ೦ಚಶತಮಾನೋತ್ಸವ-ಪರ್ಯಾಯದ ಮೆರವಣಿಗೆಯನ್ನು ನೆನಪಿಸುವ ಮೆರವಣಿಗೆಗೆ ರಾಜ್ಯ ವಿಧಾನ ಸಭಾ ಸ್ವೀಕರ್ ರವರಿ೦ದ ಬಣ್ಣದ ಕೊಡೆ ಅರಳಿಸಿ ಚಾಲನೆ....

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಾರ್ತಿಕಮಾಸ ದೀಪೋತ್ಸವ…

ಉಡುಪಿ:ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಸೋಮವಾರದ೦ದು ಕಾರ್ತಿಕಮಾಸ ದೀಪೋತ್ಸವವು ಅದ್ದೂರಿಯಿ೦ದ ಜರಗಿತು.ದೇವಳದ ಅರ್ಚಕರಾದ ಕೆ.ಜಯದೇವ್ ಭಟ್ ರವರ ನೇತೃತ್ವದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರು ಹಾಗೂ ಸಮಾಜಬಾ೦ಧವರು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು.

ನ೦ತರ ಶ್ರೀದೇವರ ಉತ್ಸವ ಮೂರ್ತಿಯನ್ನು ಪಲ್ಲಕಿಯಲ್ಲಿರಿಸಿ ಸ್ವರ್ಣನದಿಯಲ್ಲಿ ಅವಭ್ರತ ಸ್ನಾನವನ್ನು ನಡೆಸಲಾಯಿತು. ಸಾಯ೦ಕಾಲ ವನಭೋಜನ ಹಾಗೂ ಕಟ್ಟೆಪೂಜೆಯೊ೦ದಿಗೆ ತೆಪ್ಪೋತ್ಸವದೊ೦ದಿಗೆ ದೀಪೋತ್ಸವವು ನಡೆಯಿತು.

No Comments

Leave A Comment