Log In
BREAKING NEWS >
ಮುಖ್ಯಮ೦ತ್ರಿಗಳಿ೦ದ "ವಿಶ್ವಪಥ" ನೂತನ ದರ್ಶನ ದಾರಿಯ ಉದ್ಘಾಟನೆ......ಪರ್ಯಾಯ ಪ೦ಚಶತಮಾನೋತ್ಸವ-ಪರ್ಯಾಯದ ಮೆರವಣಿಗೆಯನ್ನು ನೆನಪಿಸುವ ಮೆರವಣಿಗೆಗೆ ರಾಜ್ಯ ವಿಧಾನ ಸಭಾ ಸ್ವೀಕರ್ ರವರಿ೦ದ ಬಣ್ಣದ ಕೊಡೆ ಅರಳಿಸಿ ಚಾಲನೆ....

ಪ್ರಾದೇಶಿಕ ಸಾರಿಗೆ ಕಚೇರಿಯ ಗೋಪಾಲ್ ತೊಟ್ಟಂರವರಿಗೆ ಬೀಳ್ಕೊಡುಗೆ

ಉಡುಪಿ: ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಡಿ ಗ್ರೂಪ್ ನೌಕರ ಗೋಪಾಲ್ ತೊಟ್ಟಂ ಅವರು, ನವೆಂಬರ್ 30 ರಂದು ನಿವೃತ್ತಿ ಹೊಂದಿದರು.

ಇಲಾಖೆಯಲ್ಲಿ 36 ವರ್ಷಗಳ ಸೇವೆ ಸಲ್ಲಿಸಿದ್ದ, ಇವರನ್ನು ಇಲಾಖೆವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

No Comments

Leave A Comment