Log In
BREAKING NEWS >
ಉಡುಪಿ ನೂತನ ಡಿವೈಎಸ್ಪಿಯಾಗಿ ಸುಧಾಕರ್ ನಾಯಕ್ ಅಧಿಕಾರ ಸ್ವೀಕಾರ.....ಕೇಂದ್ರ ಬಜೆಟ್: ಜನವರಿ 30 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಮಂತ್ರಿ ನರೇಂದ್ರ ಮೋದಿ....

ಉಡುಪಿಯಲ್ಲಿ ‘ಪ್ರಮಾ ಪ್ರಶಸ್ತಿ 2020 ‘ ವಿತರಣೆ

ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀ ಅದಮಾರು ಮಠ,ಶ್ರೀಕೃಷ್ಣ ಮಠದ ಆಶ್ರಯದಲ್ಲಿ,ಡಾ.ಪಳ್ಳತಡ್ಕ ಕೇಶವ ಭಟ್ ಮೆಮೋರಿಯಲ್ ಟ್ರಸ್ಟ್(ರಿ),ಮಣಿಪಾಲ ಪ್ರಸ್ತುತ ಪಡಿಸುವ ‘ಪ್ರಮಾ ಪ್ರಶಸ್ತಿ 2020 ‘ ಕಾರ್ಯಕ್ರಮದಲ್ಲಿ ಪರ್ಯಾಯ ಅದಮಾರು ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ವೀಣೆಯನ್ನು ವಿವಿಧ ದೇವತಾಸ್ವರೂಪಗಳಾಗಿ ತಿಳಿದುಕೊಂಡು ಇದೂ ಒಂದು ದೇವರ ಪೂಜೆಯೆಂದು ಆರಾಧಿಸುತ್ತಿರುವ ‘ಕಲಾಸ್ಪಂದನ’ದ ಸದಸ್ಯರು ತಮ್ಮ ಸಂಸ್ಥೆಯ ರಜತವರ್ಷಾಚರಣೆಯ ಸಂದರ್ಭದಲ್ಲಿ ಮಾಡುತ್ತಿರುವುದು ದೇವರಿಗೆ ಪ್ರೀತಿಯಾಗಲಿ ಎಂದು ಹರಸಿದರು.
ಈ ಸಂದರ್ಭದಲ್ಲಿ ಪ್ರತಿಭಾನ್ವಿತರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಪುರಸ್ಕೃತರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ನಂತರ ಸಂಸ್ಥೆಯ ವಿದ್ಯಾರ್ಥಿಗಳಿಂದ 28 ವೀಣಾವಾದನ ಕಾರ್ಯಕ್ರಮ ನಡೆಯಿತು.

No Comments

Leave A Comment