Log In
BREAKING NEWS >
ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶ.....ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ...

ಉಡುಪಿ ಶ್ರೀಕೃಷ್ಣಮಠದಲ್ಲಿ ಮಧ್ಯಾಹ್ನದ ಅನ್ನಪ್ರಸಾದಕ್ಕೆ ಪರ್ಯಾಯ ಶ್ರೀಗಳಿ೦ದ ಚಾಲನೆ…

ಶ್ರೀ ಕೃಷ್ಣ ಮಠದಲ್ಲಿ ಕರೋನ ಲಕ್ಡೌನ್ ಆದನಂತರ ಯಾತ್ರಾರ್ಥಿಗಳಿಗೆ ಶ್ರೀಕೃಷ್ಣ ಪ್ರಸಾದ ರೂಪದಲ್ಲಿ ನಡೆಯುತಿದ್ದ  ಭೋಜನದ ವ್ಯವಸ್ಥೆಯನ್ನು ನಿಲ್ಲಿಸಲಾಗಿತ್ತು.ಇಂದು ಭೋಜನಶಾಲೆಯಲ್ಲಿ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಅನ್ನಪ್ರಸಾದವನ್ನು ಬಡಿಸುವುದರ ಮೂಲಕ ಯಾತ್ರಾರ್ಥಿಗಳ ಭೋಜನಕ್ಕೆ ಚಾಲನೆ ನೀಡಿದರು.ಇಂದಿನಿಂದ ಭೋಜನ ಶಾಲೆಯಲ್ಲಿ ಭೋಜನದ ವ್ಯವಸ್ಥೆ ಇರುತ್ತದೆ.

ಈ ಸಂದರ್ಭದಲ್ಲಿ ಪರ್ಯಾಯ  ಮಠದ ವ್ಯವಸ್ಥಾಪಕರಾದ ಗೋವಿಂದರಾಜ್, ಪರ್ಯಾಯ ಮಠದ ರೋಹಿತ್ ತಂತ್ರಿ,  ಶ್ರೀಕೃಷ್ಣ ಸೇವಾಸಮಿತಿಯ ಗಣೇಶ್ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment