ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ : ಭೀಕರ ಅಪಘಾತದಲ್ಲಿ ಮೂವರು ಮೃತ್ಯು..!
ಚಿಕ್ಕಮಗಳೂರು : ಚಿಕ್ಕಮಗಳೂರಿನ ತರೀಕೆರೆ ಸಮೀಪ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಅದರ ಪರಿಣಾಮ ಭೀಕರ ರಸ್ತೆ ಅಪಘಾತದಲ್ಲಿ ಮೂರು ಜನ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
BREAKING NEWS > |