ಶ್ರೀಕೃಷ್ಣಮಠಕ್ಕೆ,ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಸಚಿವರಾದ ಈಶ್ವರಪ್ಪ,ರಾಜ್ಯಸಭಾ ಸದಸ್ಯರಾದ ಈರಣ್ಣ ಕದಡಿ,ವಿಧಾನಪರಿಷತ್ ಸದಸ್ಯರಾದ ರವಿಕುಮಾರ್ ಇವರು ಭೇಟಿ ನೀಡಿ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಬಿ.ಜೆ.ಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ ನಾಯಕ್, ಮುಖಂಡರಾದ ಉದಯಕುಮಾರ್ ಶೆಟ್ಟಿ,ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್, ಪಿ.ಆರ್.ಓ ಶ್ರೀಶ ಭಟ್ ಮೊದಲಾದವರು ಉಪಸ್ಥಿತರಿದ್ದರು.