Log In
BREAKING NEWS >
ಲಾಕ್ ಡೌನ್ ಒಪನ್- ಮಾಸ್ಕ್, ಅ೦ತರ ಪಾಲನೆ ತಪ್ಪದೇ ಅನುಸರಿಸಿ....

ಪರ್ಯಾಯ ಪ೦ಚಶತಮಾನೋತ್ಸವ-ಪರ್ಯಾಯದ ಮೆರವಣಿಗೆಯನ್ನು ನೆನಪಿಸುವ ಮೆರವಣಿಗೆಗೆ ರಾಜ್ಯ ವಿಧಾನ ಸಭಾ ಸ್ವೀಕರ್ ರವರಿ೦ದ ಬಣ್ಣದ ಕೊಡೆ ಅರಳಿಸಿ ಚಾಲನೆ….

ಶ್ರೀಕೃಷ್ಣ ಮಠದ “ಪರ್ಯಾಯಪಂಚಶತಮಾನೋತ್ಸವ”ದ ಮೆರವಣಿಗೆಯನ್ನು ಜೋಡುಕಟ್ಟೆಯಿಂದ,ಕರ್ನಾಟಕ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಉದ್ಘಾಟಿಸಿದರು.ಉಡುಪಿ ಶಾಸಕರಾದ ಕೆ.ರಘುಪತಿ ಭಟ್ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment