BREAKING NEWS >
ನ.29ರ೦ದು ಶ್ರೀಕ್ಷೇತ್ರಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರ೦ಭ...

“ಪರ್ಯಾಯಪಂಚಶತಮಾನೋತ್ಸವ”-ಗಣ್ಯರಿಗೆ ಸನ್ಮಾನ…

ಉಡುಪಿ:ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ, “ಪರ್ಯಾಯಪಂಚಶತಮಾನೋತ್ಸವ”ದ ಕಾರ್ಯಕ್ರಮದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕರಕುಶಲ ಮಂಡಳಿ ಅಧ್ಯಕ್ಷರಾದ ಡಾ.ಬೇಳೂರು ರಾಘವೇಂದ್ರ ಶೆಟ್ಟಿ,ಭೀಮ ಜ್ಯೂವೆಲ್ಲರ್ಸ್ ನ ವಿಷ್ಣುಕಿರಣ್ ರವರು ಉಪಸ್ಥಿತರಿದ್ದರು. ಉಡುಪಿಯ ಹಿರಿಯ ದಸ್ತಾವೇಜು ಬರಹಗಾರರಾದ ರತ್ನ ಕುಮಾರ್, ವಿಮರ್ಶಕರಾದ ಮುರಳೀಧರ ಉಪಾಧ್ಯ,ಕಲಾಸಂಘಟಕರಾದ ಮುರಳಿ ಕಡೆಕಾರ್,ತೋಟದಮನೆ ದಿವಾಕರ ಶೆಟ್ಟಿ ಮತ್ತು ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷದ್(ರಿ) ಇವರುಗಳನ್ನು ಪರ್ಯಾಯ ಶ್ರೀಪಾದರು ಸನ್ಮಾನಿಸಿದರು.

No Comments

Leave A Comment