Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವ ಸ೦ಪನ್ನದತ್ತ-ಸಪ್ತಾಹ ಮಹೋತ್ಸವಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗಕ್ಕೆ ಸಹಕಾರ ನೀಡಿದ ದೇವಸ್ಥಾನ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವ ಸಮಿತಿ ಮತ್ತು ದೇವಸ್ಥಾನ ಸಿಬ್ಬ೦ಧಿವರ್ಗದವರಿಗೆ, ಅರ್ಚಕವೃ೦ದಕ್ಕೂ.ಸ್ವಯ೦ಸೇವಕ ಬಳಗಕ್ಕೆ,ಜಿ ಎಸ್ ಬಿ ಯುವಕ ಮ೦ಡಳಿಗೆ ಮತ್ತು ಜಾಹೀರಾತನ್ನು ನೀಡಿದ ಎಲ್ಲಾ ಜಾಹೀರಾತುದಾರರಿಗೆ ಸಮಾಜ ಬಾ೦ಧವರಿಗೆ ನಮ್ಮ ಧನ್ಯವಾದಗಳು ಮು೦ದೆಯು ದೇವಸ್ಥಾನದ ಎಲ್ಲಾ ಕಾರ್ಯಕ್ರಮಕ್ಕೆ ನಾವು ನಿಮ್ಮ ಸಹಕಾರವನ್ನು ಈ ಸ೦ದರ್ಭದಲ್ಲಿ ನಿರೀಕ್ಷಿಸುತ್ತೇವೆ.

ಮಂಗಳೂರು: ಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ರೂ. ಬಹುಮಾನ: ಕಾಂಗ್ರೆಸ್ ಮಾಜಿ ಕಾರ್ಪೋರೇಟರ್ ಘೋಷಣೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ  ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂ. ಬಹುಮಾನ ನೀಡುತ್ತೇನೆಂದು ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ.

ಬಿಲ್ಲವರ ಆರಾದ್ಯ ದೈವ ಕೋಟಿ ಚೆನ್ನಯರ ಹಾಗೂ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಜನಾಂರ್ಧನ ಪೂಜಾರಿ ವಿರುದ್ಧ ಜಗದೀಶ್ ಅಧಿಕಾರಿ ಕೀಳಾಗಿ ಮಾತನಾಡಿರುವುದು ಬಿಲ್ಲವ ಸಮುದಾಯದವರ ಆಕ್ರೋಶಕ್ಕೆ ಕಾರಣವಾಗಿದೆ.

ಜಗದೀಶ್ ಅವರು ಗೆರೋಡಿಗೆ ತೆರಳಿ ಜನಾರ್ಧನ ಪೂಜಾರಿಯವರ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕೆಂದು ಪ್ರತಿಭಾ ಒತ್ತಾಯಿಸಿದ್ದಾರೆ. ಅಲ್ಲದೆ ಜಗದೀಶ್ ಅವರ ಮುಖಕ್ಕೆ ಮಸಿ ಬಳಿದ ಬಿಲ್ಲವ ಸಮುದಾಯದ ವ್ಯಕ್ತಿಗೆ ಒಂದು ಲಕ್ಷ ಬಹುಮಾನ ನೀಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಾಕಿರುವ ವಿಡಿಯೋ ವೈರಲ್ ಆಗಿದೆ.

No Comments

Leave A Comment