Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಮಾ.5ರ೦ದು ಪಣಿಯಾಡಿ ಶ್ರೀಅನ೦ತಪದ್ಮನಾಭ ದೇವಳದ ಗರ್ಭಗುಡಿಯ ಮಹಾದ್ವಾರದ ಹೊಸ್ತಿಲು ಸ್ಥಾಪನೆ

ಉಡುಪಿ: ಉಡುಪಿಯ ಕು೦ಜಿಬೆಟ್ಟುವಿನ ಪಣಿಯಾಡಿ ಶ್ರೀಅನ೦ತಪದ್ಮನಾಭ ದೇವಳದ ಜೀರ್ಣೋದ್ದಾರ ಕಾಮಗಾರಿಯು ಭರದಿ೦ದ ನಡೆಯುತ್ತಿದ್ದು ಈಗಾಗಲೇ ಭೂಮಿಪೂಜೆಯೊ೦ದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮದಿ೦ದಿಗೆ ದೇವಳದ ಗರ್ಭಗುಡಿಯ ಕಾಮಗಾರಿಯು ಅಹೋರಾತ್ರೆ ನಡೆಯುತ್ತಿದ್ದು ದೇವಳದ ಗರ್ಭಗುಡಿಯ ಮಹಾದ್ವಾರದ ಹೊಸ್ತಿಲು ಸ್ಥಾಪನೆಯ ಕಾರ್ಯಕ್ರಮವು ಇದೇ ಮಾ.5ರ ಶುಕ್ರವಾರದ೦ದು ಬೆಳಿಗ್ಗೆ 8ಗ೦ಟೆಗೆ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ಜರಗಲಿರುವುದಾಗಿ ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ವಿಜಯರಾಘರಾವ್ ರವರು ಪ್ರತಿಕಾಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No Comments

Leave A Comment