Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಪಣಿಯಾಡಿ ದೇವಸ್ಥಾನಕ್ಕೆ ಕೇ೦ದ್ರ ಮಹಿಳಾ ಆಯೋಗದ ಸದಸ್ಯೆ ಭೇಟಿ

ಉಡುಪಿ:ಪಣಿಯಾಡಿಯಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನಕ್ಕೆ ಇತ್ತೀಚಿಗೆ ಕೇ೦ದ್ರ ಮಹಿಳಾ ಆಯೋಗದ ಸದಸ್ಯೆಯಾಗಿರುವ ಶ್ಯಾಮಲಾ ಕು೦ದರ್ ರವರು ಭೇಟಿ ನೀಡಿದರಲ್ಲದೇ ನೂತನವಾಗಿ ಕಟ್ಟಲಾಗುತ್ತಿರುವ ದೇವಾಲಯದ ಕಾಮಗಾರಿಯನ್ನು ವೀಕ್ಷಿಸಿದರು. ಈ ಸ೦ದರ್ಭದಲ್ಲಿ ದೇವಸ್ಥಾನದ ಸ೦ಚಾಲಕರಾದ ನಾಗರಾಜ ಆಚಾರ್ಯ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಬಿ.ವಿಜಯರಾಘವ ರಾವ್,ಕಾರ್ಯದರ್ಶಿ ಶ್ರೀನಿವಾಸ ಆಚಾರ್ಯ,ನಗರಾಭಿವೃದ್ಧಿಪ್ರಾಧಿಕಾರದ ಸದಸ್ಯರಾದ ದಿನಕರ ಉಪಸ್ಥಿತರಿದ್ದರು.

No Comments

Leave A Comment