Log In
BREAKING NEWS >
ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ ...

ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲರಾಗಿದ್ದ ಡಾ| ಎಸ್. ಎಲ್. ಕಾರ್ಣಿಕ್ ನಿಧನ

ಮಾ.23: ಡಾ| ಎಸ್. ಎಲ್. ಕಾರ್ಣಿಕ್ ಅವರು ಸಸ್ಯಶಾಸ್ತ್ರ ವಿಭಾಗದ ಪ್ರೊಫೆಸರ್ ಆಗಿ ನಂತರ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲರಾಗಿ ಕಾಲೇಜನ್ನು ಸಮರ್ಥವಾಗಿ ಮುನ್ನಡೆಸಿದ್ದರು.
ಅದೇ ರೀತಿಯಲ್ಲಿ ಉಡುಪಿ ಶ್ರೀ ಅದಮಾರು ಮಠ ಎಜುಕೇಶನ್ ಕೌನ್ಸಿಲ್ ನಲ್ಲಿ ಸುಮಾರು 15 ವರ್ಷಗಳಿಗಿಂತಲೂ ಹೆಚ್ಚು ಕಾಲ ಆಡಳಿತಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.
ಇಂದು ಹರಿಪಾದಗೈದ ಡಾ| ಎಸ್. ಎಲ್. ಕಾರ್ಣಿಕ್ ಅವರ ದಿವ್ಯಾತ್ಮಕ್ಕೆ ಸದ್ಗತಿ ಸಿಗಲೆಂದು ಪರ್ಯಾಯ ಶ್ರೀ ಅದಮಾರು ಮಠದ ಹಿರಿಯ ಯತಿಗಳು ಹಾಗೂ ಉಡುಪಿ ಶ್ರೀ ಅದಮಾರು ಮಠ ಎಜುಕೇಶನ್ ಕೌನ್ಸಿಲ್ ನ ಅಧ್ಯಕ್ಷರೂ ಆದ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪೊಡವಿಗೊಡೆಯ ಶ್ರೀಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಪ್ರಾರ್ಥಿಸಿದ್ದಾರೆ.

No Comments

Leave A Comment