Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಸೂಪರ್ ಸ್ಟಾರ್ ರಜನಿಕಾಂತ್ ಗೆ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ನವದೆಹಲಿ: 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಕಟವಾಗಿದ್ದು ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಈ ಬಾರಿ ಪ್ರಶಸ್ತಿ ಒಲಿದಿದೆ.

2019ನೇ ಸಾಲಿನ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ದಕ್ಷಿಣ ಭಾರತದ ಖ್ಯಾತ ನಟ, ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ನೀಡಲಾಗುತ್ತಿದೆ. ಅವರನ್ನು ಆಯ್ಕೆ ಮಾಡಿದ ಪ್ರಶಸ್ತಿ ಪುರಸ್ಕೃತರ ಆಯ್ಕೆ ತಂಡಕ್ಕೆ ನನ್ನ ಧನ್ಯವಾದಗಳು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

No Comments

Leave A Comment