Log In
BREAKING NEWS >
ಸೋಮವಾರದಿ೦ದ ಚಿನ್ನಾಭರಣದ ಅ೦ಗಡಿ ಅಲ್ ಲಾಕ್ -ಚಿನ್ನ ಖರೀದಿಸಲೊ೦ದು ಅವಕಾಶ...

ಶ್ರೀಕೃಷ್ಣಮಠದಲ್ಲಿ ಶ್ರೀರಾಮ ಹನುಮದುತ್ಸವದ ಪ್ರಯುಕ್ತ “ಶ್ರೀರಾಮ ದರುಶನ” ಯಕ್ಷಗಾನ

ಶ್ರೀಕೃಷ್ಣಮಠ ರಾಜಾಂಗಣದ ನರಸಿಂಹತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ,೧೫ ದಿನಗಳ ಪರ್ಯಂತ ನಡೆಯುವ “ಶ್ರೀರಾಮ ಹನುಮದುತ್ಸವ”ದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬಡಗುತಿಟ್ಟಿನ ಅತಿಥಿ ಕಲಾವಿದರಿಂದ “ಶ್ರೀರಾಮ ದರುಶನ” ಪ್ರಸಂಗದ ಯಕ್ಷಗಾನ ನಡೆಯಿತು.

No Comments

Leave A Comment