Log In
BREAKING NEWS >
ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶ.....ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ...

ಜಾನಪದ ಕಲಾವಿದರಾದ ಗುರುವ ಕೊರಗ- ಕೃಷ್ಣಾನುಗ್ರಹ’ ಪ್ರಶಸ್ತಿ

ಶ್ರೀಕೃಷ್ಣಮಠ ರಾಜಾಂಗಣದ ನರಸಿಂಹತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ,15 ದಿನಗಳ ಪರ್ಯಂತ ನಡೆಯುವ “ಶ್ರೀರಾಮ ಹನುಮದುತ್ಸವ”ದ ಸಂದರ್ಭದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಜಾನಪದ ಕಲಾವಿದರಾದ ಗುರುವ ಕೊರಗ ಇವರನ್ನು ‘ಕೃಷ್ಣಾನುಗ್ರಹ’ ಪ್ರಶಸ್ತಿಯನ್ನಿತ್ತು ಸನ್ಮಾನಿಸಿದರು.ಅವರ ಪರವಾಗಿ ಮಗಳಾದ ಅಪ್ಪಿ ಅದನ್ನು ಸ್ವೀಕರಿಸಿದರು.

No Comments

Leave A Comment