Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಮಧ್ಯಪ್ರದೇಶ: ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಶಾಸಕಿ ಸಾವು

ಇಂಧೋರ್: ಕೊರೋನಾ ಸೋಂಕಿಗೆ ಒಳಗಾಗಿದ್ದ ಮಧ್ಯ ಪ್ರದೇಶ ಕಾಂಗ್ರೆಸ್ ಶಾಸಕಿ ಕಲಾವತಿ ಭುರಿಯಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಸಾವನ್ನಪ್ಪಿದ್ದಾರೆ.

ಅಲಿರ್ಜಪುರ್ ಜಿಲ್ಲೆಯ ಜೋಬಾಟ್ ಕ್ಷೇತ್ರದ ಶಾಸಕಿ  ಕಲಾವತಿ ಕೊರೋನಾ ಸೋಂಕಿನಿಂದ 12 ದಿನಗಳ ಹಿಂದೆಯೇ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಮೂಲಗಳು ತಿಳಿಸಿವೆ.

49  ವರ್ಷದ ಕಲಾವತಿ ಅವರ ಶ್ವಾಸಕೋಶ ಶೇ.70 ರಷ್ಟು ಸೋಂಕಿಗೆ ತುತ್ತಾಗಿತ್ತು, ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು, ಅವರ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

No Comments

Leave A Comment