Log In
BREAKING NEWS >
ಮಂಗಳೂರು ಕಡಲ ತೀರದಲ್ಲಿ ಟೌಕ್ಟೇ ಚಂಡಮಾರುತ ಅಬ್ಬರಕ್ಕೆ ಸಿಲುಕಿದ್ದ 9 ಮಂದಿಯ ರಕ್ಷಣೆ: ನೌಕಾಪಡೆ ಸಿಬ್ಬಂದಿಗೆ ಮುಖ್ಯಮಂತ್ರಿ ಧನ್ಯವಾದ...

ಟಿಪ್ಪರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವು

ಮದ್ದೂರು : ಮಂಡ್ಯ ಜಿಲ್ಲೆಯ ಮುದ್ದೂರು ಬಳಿ ಟಿಪ್ಪರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು ಸಾವನ್ನಪ್ಪಿದ ಘಟನೆ ಮಲ್ಲನಾಯಕನಹಳ್ಳಿ ಗೇಟ್ ಬಳಿ ನಡೆದಿದೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಮಲ್ಲನಾಯಕನಹಳ್ಳಿ.ತುಮಕೂರಿನಿಂದ ಮದ್ದೂರು ಕಡೆಗೆ ಬರ್ತಿದ್ದ ಬೈಕ್ ಸವಾರರು.

ಮದ್ದೂರು ಕಡೆಯಿಂದ ತುಮಕೂರು ಕಡೆಗೆ ಹೋಗ್ತಿದ್ದ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರ ಗುರುತು ಪತ್ತೆಯಾಗಿಲ್ಲ.

ಹೀರೋ ಹೋಂಡಾ ಶೈನ್ KA-06 EC 5090  ಬೈಕ್ ನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ.

ಕೆಸ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Ad2

No Comments

Leave A Comment