Log In
BREAKING NEWS >
ಲಾಕ್ ಡೌನ್ ಒಪನ್- ಮಾಸ್ಕ್, ಅ೦ತರ ಪಾಲನೆ ತಪ್ಪದೇ ಅನುಸರಿಸಿ....

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ಮೂರು ಪ್ರಮುಖ ಆರೋಪಿಗಳು ದೋಷಿ ಎಂದು ಪ್ರಕಟಿಸಿದ ಉಡುಪಿ ಜಿಲ್ಲಾ ನ್ಯಾಯಾಲಯ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ತೀರ್ಪು ಇಂದು ಉಡುಪಿ ಜಿಲ್ಲಾ ನ್ಯಾಯಾಲಯ ಪ್ರಕಟ ಮಾಡಿದೆ ಎಂದು ತಿಳಿದು ಬಂದಿದೆ.

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರಮುಖ ಆರೋಪಿಗಳುದೋಷಿ ಎಂದು  ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟ ಮಾಡಿದೆ.

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳು ರಾಜೇಶ್ವರಿ ಶೆಟ್ಟಿ, ರಾಜೇಶ್ವರಿ ಶೆಟ್ಟಿ ಮಗ ನವನೀತ್ ಶೆಟ್ಟಿ ,ಹಾಗೂ ನಿರಂಜನ್ ಭಟ್ ಆರೋಪಿಗಳಾಗಿದ್ದರು.

ಆರೋಪಿಗಳು ದೋಷಿ ಎಂದು ನ್ಯಾಯಾಲಯ ಪ್ರಕಟಿಸಿದೆ.ಇನ್ನಷ್ಟು ವಿವರಗಳು ತಿಳಿದು ಬರಬೇಕಿದೆ.

No Comments

Leave A Comment