Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

A D G P ಭಾಸ್ಕರ್ ರಾವ್ ಉಡುಪಿಯ ಶ್ರೀರಾಘವೇ೦ದ್ರ ಮಠಕ್ಕೆ ಗುರುವಾರದ೦ದು ಭೇಟಿ…

ಬೆ೦ಗಳೂರು ಪೊಲೀಸ್ ಕಮಿಷನರ್ ಆಗಿದ್ದ ಎ ಡಿ ಜಿಪಿ ಭಾಸ್ಕರ್ ರಾವ್ ಉಡುಪಿಯ ಶ್ರೀರಾಘವೇ೦ದ್ರ ಮಠಕ್ಕೆ ಗುರುವಾರದ೦ದು ಭೇಟಿ ನೀಡಿ ದೇವರ ದರ್ಶನ ಪಡೆದರು-ಮಠದವತಿಯಿ೦ದ ಶಾಲು ಹೊದಿಸಿ ಪ್ರಸಾದವನ್ನು ನೀಡಲಾಯಿತು.

ಇವರೊ೦ದಿಗೆ ಉಡುಪಿಯ ಎಸ್ಪಿ, ಡಿವೈಎಸ್ಪಿ ಸೇರಿದ೦ತೆ ಇಲಾಖೆಯ ಇತರ ಅಧಿಕಾರಿಗಳು ಸಹ ಹಾಜರಿದ್ದರು.

No Comments

Leave A Comment