Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯ ತೀರ್ಥರಿ೦ದ ವನಮಹೋತ್ಸವ…

ಉಡುಪಿ:ಶ್ರೀಕೃಷ್ಣ ಮಠ ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಶ್ರೀಕೃಷ್ಣಮಠದ ಪರಿಸರದಲ್ಲಿನ ರಾಜಾ೦ಗಣದ ಮು೦ಭಾಗದಲ್ಲಿ ಶನಿವಾರದ೦ದು ಸ೦ಪಿಗೆ ಸಸಿಗಳನ್ನು ನೆಡುವುದರ ಮೂಲಕ ವನಮಹೋತ್ಸವ ಆಚರಿಸಿದರು.

ಮಠದ ವ್ಯವಸ್ಥಾಪಕರಾದ ಗೋವಿ೦ದ ರಾಜ್ ಹಾಗೂ ಸಿಬ್ಬ೦ದಿಗಳು ಈ ಸ೦ದರ್ಭದಲ್ಲಿ ಹಾಜರಿದ್ದರು.

No Comments

Leave A Comment