Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಅದಮಾರು ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರಿ೦ದ ಚಾತುರ್ಮಾಸ್ಯ ಸ೦ಕಲ್ಪ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ, ದೇವರ ಮುಂಭಾಗದಲ್ಲಿ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಪ್ಲವ ನಾಮ ಸಂವತ್ಸರದ ಚಾತುರ್ಮಾಸ್ಯ ವೃತದ ಸಂಕಲ್ಪವನ್ನು ಮಾಡಿದರು. ಶ್ರೀಪಾದರಿಗೆ ಮಾಲಿಕೆ ಮಂಗಳಾರತಿ ನಡೆಸಲಾಯಿತು.

No Comments

Leave A Comment