Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವ- ಪುತ್ತಿಗೆಶ್ರೀ, ಪರ್ಯಾಯಶ್ರೀಗಳಿ೦ದ ಪೂಜೆ ಸಲ್ಲಿಕೆ…

ಉಡುಪಿ:ಶ್ರೀ ಪುತ್ತಿಗೆ ಮಠದ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವದ ಪ್ರಯುಕ್ತ ಶ್ರೀ ಕೃಷ್ಣ ಮಠದ ಸಮುಚ್ಛಯದಲ್ಲಿರುವ ಅವರ ವೃಂದಾವನಕ್ಕೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು.


ಪುತ್ತಿಗೆ ಮಠದ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆಯ ಪ್ರಯುಕ್ತ ಅವರ ವೃಂದಾವನಕ್ಕೆ ಪರ್ಯಾಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು .

No Comments

Leave A Comment