Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸತೀಶ್ ಚಂದ್ರ ಶರ್ಮಾ ‌ನೇಮಕ

ಬೆಂಗಳೂರು: ರಾಜ್ಯ ಹೈಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ‌ ನೇಮಕಗೊಂಡಿದ್ದಾರೆ.

ಹಾಲಿ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕಾ ಅವರು ಸುಪ್ರೀಂಕೋರ್ಟ್ ಗೆ ಪದೋನ್ನತಿ ಪಡೆದಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾಗುವ ಸ್ಥಾನಕ್ಕೆ ಈ ನೇಮಕಾತಿ ಆದೇಶ ಹೊರಡಿಸಲಾಗಿದೆ.

ನ್ಯಾಯಮೂರ್ತಿ ಎ ಎಸ್ ಓಕಾ ಅವರ ವರ್ಗಾವಣೆಯ ನಂತರ ಈ ನೇಮಕಾತಿ ಜಾರಿಯಾಗಲಿದೆ ಕೇಂದ್ರ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ರಜಿಂಧರ್ ಕಶ್ಯಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No Comments

Leave A Comment