Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

‘ಪವಮಾನ ಪಾಠ’ದ ಮಂಗಲೋತ್ಸವ: ಶ್ರೀಪಾದದ್ವಯರಿಗೆ ಮಾಲಿಕೆ ಮಂಗಳಾರತಿ

ಉಡುಪಿ;ಶ್ರೀಕೃಷ್ಣಮಠದಲ್ಲಿ,ಪರ್ಯಾಯ ಪೀಠಾಧೀಶರಾದ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ, ಉಡುಪಿ ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಪುರೋಹಿತರ ಸಂಘದ ಅಧ್ಯಕ್ಷರಾದ ವಿದ್ವಾನ್ ಕೆ.ರಾಮದಾಸ ಭಟ್ಟರು ಕಳೆದ ಎರಡು ತಿಂಗಳುಗಳಲ್ಲಿ ನಡೆಸಿದ ‘ಪವಮಾನ ಪಾಠ’ದ ಮಂಗಲೋತ್ಸವವು ಸಂಪನ್ನಗೊಂಡಿತು.

ವಿಭಿನ್ನ ವಯೋಮಾನದ ಸುಮಾರು 15 ವಿದ್ಯಾರ್ಥಿಗಳು ಭಾಗವಹಿಸಿದ್ದು, ಶ್ರೀಪಾದದ್ವಯರಿಗೆ ಮಾಲಿಕೆ ಮಂಗಳಾರತಿ ನಡೆಸಿದರು.

No Comments

Leave A Comment