Log In
BREAKING NEWS >
ನ. 21ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ "ವಿಶ್ವರೂಪದರ್ಶನ"ಜರಗಲಿದೆ...

ಒಂದೇ ಮನೆಯಲ್ಲಿ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆ

ಚಿಕ್ಕಮಗಳೂರು: ಒಂದೇ ಮನೆಯಲ್ಲಿ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮಕ್ಕಿಮನೆ ಗ್ರಾಮದಲ್ಲಿ ನಡೆದಿದೆ. ವೀಣಾ(70), ಶಾರದಾ(49), ಶ್ರಾವ್ಯಾ(16) ಆತ್ಮಹತ್ಯೆ ಮಾಡಿಕೊಂಡವರು.

ಮಕ್ಕಿಮನೆ ಗ್ರಾಮದಲ್ಲಿ ಅಜ್ಜಿ, ಮಗಳು, ಮೊಮ್ಮಗಳು ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment