Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಉಡುಪಿ ಬ್ಲಾಕ್ ಕಾ೦ಗ್ರೆಸ್ ನ ನೂತನ ಅಧ್ಯಕ್ಷರಾಗಿ ರಮೇಶ್ ಕಾ೦ಚನ್ ಆಯ್ಕೆ

ಉಡುಪಿ:ಉಡುಪಿ ನಗರಸಭೆಯ ಬೈಲೂರು ವಾರ್ಡ್ ಸದಸ್ಯ,ನಗರ ಸಭೆಯ ವಿಪಕ್ಷದ ನಾಯಕರಾದ ರಮೇಶ್ ಕಾಂಚನ್ ರವರು ಶನಿವಾರದ೦ದು ಉಡುಪಿ ಬ್ಲಾಕ್ ಕಾ೦ಗ್ರೆಸ್ ನ ನೂತನ ಅಧ್ಯಕ್ಷರಾಗಿ ರಮೇಶ್ ಕಾ೦ಚನ್ ಆಯ್ಕೆಯಾಗಿದ್ದು ಇವರು ಉಡುಪಿ ಜಿಲ್ಲಾ ಕಾ೦ಗ್ರೆಸ್ ನ ಅಧ್ಯಕ್ಷರಾದ ಅಶೋಕ್ ಕುಮಾರ್ ಅಧಿಕಾರವನ್ನು ಸ್ವೀಕರಿಸಿಕೊ೦ಡರು.

ಉಡುಪಿ ತಾಲ್ಲೂಕು ಪಂಚಾಯತ್ನ ಮಾಜಿ ಸದಸ್ಯರಾಗಿದ್ದ ಇವರು, ಮಾಜಿ ಸಚಿವರ ಆಪ್ತವಲಯದಲ್ಲಿ ಗುರುತಿಸಿಕೊಂಡವರು, ದ್ವಿತೀಯ ಬಾರಿಗೆ ನಗರಸಭೆ ಪ್ರವೇಶಿಸಿರುವ ಇವರು ಸಾಮಾಜಿಕ, ಕ್ರೀಡೆ ಕ್ಷೇತ್ರದ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಾ, ಮಾತ್ರವಲ್ಲದೆ ಪಕ್ಷ ಸಂಘಟನೆಗೆ ತಮ್ಮದೆ ಆದ ಕೊಡುಗೆಯನ್ನು ಹಲವಾರು ವರ್ಷಗಳಿಂದ ನೀಡುತ್ತಾ ಬಂದಿರುತ್ತಾರೆ.

No Comments

Leave A Comment