
ಹಿರಿಯ ಶ್ರೀಗಳಿಗೆ ಚಾತುರ್ಮಾಸ್ಯದ ಗೌರವ ಸಮರ್ಪಣೆ
ಚಾತುರ್ಮಾಸ್ಯದ ಗೌರವ ಸಮರ್ಪಣೆಯ ಸಲುವಾಗಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಭಾವಿ ಪರ್ಯಾಯ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿಗೆ, ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ,ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರಿಗೆ ಪರ್ಯಾಯ ಮಠದಿಂದ ಮಾಲಿಕೆ ಮಂಗಳಾರತಿ ಮಾಡಲಾಯಿತು.