Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಶಿರೂರು ಶ್ರೀವೇದವರ್ಧನ ತೀರ್ಥ ಶ್ರೀಪಾದರಿ೦ದ ಪ್ರಥಮ ಭಾರಿ ಶ್ರೀಕೃಷ್ಣ ದೇವರನ್ನು ಸ್ಪರ್ಶ

ಉಡುಪಿ:ನವರಾತ್ರೆಯ ಎರಡನೇ ದಿನವಾದ ಶುಕ್ರವಾರದ೦ದು ಅದಮಾರು ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀ ಕಾಣಿಯೂರು ಮಠಾಧೀಶರಾದ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಮತ್ತು ಶ್ರೀ ಸೋದೆ ಮಠಾಧೀಶರಾದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಅವರ ದಿವ್ಯ ಸಮ್ಮುಖದಲ್ಲಿ, ಶಿರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಇಂದು ಪ್ರಥಮ ಅಮೃತಗಳಿಗೆಯಲ್ಲಿ ಶ್ರೀಕೃಷ್ಣ ದೇವರನ್ನು ಸ್ಪರ್ಶಿಸಿ ಪೂಜೆ ಸಲ್ಲಿಸಿದರು.

No Comments

Leave A Comment