Log In
BREAKING NEWS >
ನವೆ೦ಬರ್ 28ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 94 ನೇ ಭಜನಾ ಸಪ್ತಾಹಮಹೋತ್ಸವ ಆರ೦ಭ....ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಉಡುಪಿ ಶ್ರೀಕೃಷ್ಣನಿಗಿ೦ದು “ಗಜಲಕ್ಷ್ಮೀ” ಅಲಂಕಾರ…

ಶ್ರೀಕೃಷ್ಣ ದೇವರಿಗೆ ನವರಾತ್ರಿಯ ಪ್ರಯುಕ್ತ ಗುರುವಾರ(ಇಂದು) ಕಾಣಿಯೂರುಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು “ಗಜಲಕ್ಷ್ಮೀ” ಅಲಂಕಾರವನ್ನು ಮಾಡಿದರು.

ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

No Comments

Leave A Comment