Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಮುಂದುವರೆದ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್, ಡೀಸೆಲ್ ದರ ತಲಾ 35 ಪೈಸೆ ಹೆಚ್ಚಳ

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ದೇಶಾದ್ಯಂತ ಇಂಧನ ದರವನ್ನು ಸತತವಾಗಿ ಹೆಚ್ಚಳ ಮಾಡುತ್ತಾ ಬಂದಿದ್ದು, ವಾಣಿಜ್ಯ ನಗರಿ ಮುಂಬೈಯಲ್ಲಿ ಪೆಟ್ರೋಲ್ 112 ರೂಪಾಯಿ 11 ಪೈಸೆಯಾಗಿದ್ದು, ಡೀಸೆಲ್ ಬೆಲೆ 102 ರೂಪಾಯಿ 89 ಪೈಸೆಯಾಗಿದೆ.

ಇಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 109 ರೂಪಾಯಿ 88 ಪೈಸೆಯಾದರೆ, ಪ್ರತೀ ಲೀಟರ್ ಡೀಸೆಲ್ ದರ 100 ರೂಪಾಯಿ 72 ಪೈಸೆಗೆ ಏರಿಕೆಯಾಗಿದೆ.

No Comments

Leave A Comment