Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಮೈಸೂರು: ಭಾರೀ ಮಳೆಯಿಂದ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ!

ಮೈಸೂರು: ಭಾರೀ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಸಂಭವಿಸಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ  ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಎರಡು ವರ್ಷಗಳಲ್ಲಿ ಚಾಮುಂಡಿ ಬೆಟ್ಟದಲ್ಲಿ ಎರಡನೇ ಬಾರಿಗೆ ಭೂ ಕುಸಿತವಾಗಿದೆ.

ಈ ಹಿಂದೆ 2019 ರ ಅಕ್ಟೋಬರ್ ತಿಂಗಳಲ್ಲಿ ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ ರಸ್ತೆ ಕುಸಿದಿತ್ತು.

No Comments

Leave A Comment