Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರಿ೦ದ ತಿರುಮಲ ದೇವಸ್ಥಾನ ಭೇ

ಉಡುಪಿ:ಮು೦ದಿನ ಜನವರಿಯಲ್ಲಿ ಪರ್ಯಾಯ ಪೀಠವನ್ನೇರಲಿರುವ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದರು.
ಈ ಸ೦ದರ್ಭದಲ್ಲಿ ಅವರನ್ನು ದೇವಳದ ಆಡಳಿತ ಮ೦ಡಳಿಯ ಸದಸ್ಯರು ಹಾಗೂ ಅರ್ಚಕರು ಆದರದಿ೦ದ ಭರಮಾಡಿಕೊ೦ಡರು.

No Comments

Leave A Comment